Sindgi Urban Bank Recruitment । ಸಿಂಧಗಿ ಅರ್ಬನ್ ಬ್ಯಾಂಕ್ ನೇಮಕಾತಿ

Sindgi Urban Bank Recruitment

ದ ಸಿಂದಗಿ ಅರ್ಬನ್ ಕೊ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Sindgi Urban Bank Recruitment

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಅವಲೋಕನ :-

ಸಂಸ್ಥೆಯ ಹೆಸರು ದಿ ಸಿಂಧಗಿ ಅರ್ಬನ್ ಕೋಪ್ ಬ್ಯಾಂಕ್ ಲಿಮಿಟೆಡ್ (ಸಿಂಧಗಿ ಅರ್ಬನ್ ಬ್ಯಾಂಕ್)
ಹುದ್ದೆಯ ಹೆಸರು ಜೂನಿಯರ್ ಅಸಿಸ್ಟೆಂಟ್, ಪಿಯೋನ್
ಒಟ್ಟು ಹುದ್ದೆಗಳು  10
ವೇತನ ಶ್ರೇಣಿ ತಿಂಗಳಿಗೆ ರೂ. 19,950 – 52,650 / –
ಅರ್ಹತೆ ಎಸ್‌ಎಸ್‌ಎಲ್‌ಸಿ, ಪದವಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-ಡಿಸೆಂಬರ್-2025
ಅಧಿಕೃತ ಜಾಲತಾಣsindgiurbanbank.com
Sindgi Urban Bank Recruitment

ವೇತನ ಶ್ರೇಣಿ :-

ತಿಂಗಳಿಗೆ ರೂ. 19,950 – 52,650 / –

ಹುದ್ದೆಯ ವಿವರಣೆ :-

ಹುದ್ದೆಯ ಹೆಸರು ಒಟ್ಟು ಹುದ್ದೆಗಳು
ಕಿರಿಯ ಸಹಾಯಕರು 6
ಜವಾನ್ 4
10
Sindgi Urban Bank Recruitment

ವಿದ್ಯಾರ್ಹತೆ ವಿವರ :-

ಕಿರಿಯ ಸಹಾಯಕ :-ಪದವಿ
ಪಿಯೋನ್ :- 10ನೇ / ಎಸ್‌ಎಸ್‌ಎಲ್‌ಸಿ

ಅರ್ಜಿ ಶುಲ್ಕ :-

ಜೂನಿಯರ್ ಅಸಿಸ್ಟೆಂಟ್ ಹುದ್ದೆ

ಎಲ್ಲಾ ಅಭ್ಯರ್ಥಿಗಳಿಗೆ: ರೂ. 1,000/-
ಪಿಯೋನ್ ಪೋಸ್ಟ್

ಎಲ್ಲಾ ಅಭ್ಯರ್ಥಿಗಳಿಗೆ: ರೂ. 500/-
ಪಾವತಿ ವಿಧಾನ: ಆನ್‌ಲೈನ್

ವಯೋಮಿತಿ ವಿವರ :-

ಗರಿಷ್ಠ 50 ವರ್ಷ

20-12-2025 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು.

ವಯೋಮಿತಿ ಸಡಿಲಿಕೆ :-

BC ಅಭ್ಯರ್ಥಿಗಳು: 3 ವರ್ಷಗಳು
SC, ST, Cat-1 ಅಭ್ಯರ್ಥಿಗಳು: 5 ವರ್ಷಗಳು

ಆಯ್ಕೆ ಪ್ರಕ್ರಿಯೆ :-

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ :-

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲನೇಯದಾಗಿ ಸಿಂದಗಿ ಅರ್ಬನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ 2025 ಅನ್ನ ಸಂಪೂರ್ಣವಾಗಿ ಓದಿಕೊಂಡು, ಅಗತ್ಯ ದಾಖಲೆಗಳನ್ನು ಸರಿಪಡಿಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಿದ ನಂತರ ಬಂದಿರುವ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಟ್ಟುಕೊಂಡು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:-

ಅಧಿಸೂಚನೆ ದಿನಾಂಕ
26-11-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ26-11-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20-ಡಿಸೆಂಬರ್-2025
Sindgi Urban Bank Recruitment

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು :-

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಇಲ್ಲಿ ಕ್ಲಿಕ್ ಮಾಡಿ

ತೀರ್ಮಾನ :-

ಸಿಂದಗಿ ಅರ್ಬನ್ ಕೊ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು 10 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಇದಾಗಿದ್ದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19950 ಸಾವಿರದಿಂದ 52650 ರೂಪಾಯಿ ವೇತನವನ್ನು ನಿಗದಿಪಡಿಸಲಾಗಿದೆ.

ಇತರೆ ಉದ್ಯೋಗ ಮಾಹಿತಿಗಳು :-

WCD ಕರ್ನಾಟಕ ನೇಮಕಾತಿ 2025

Leave a Reply

Your email address will not be published. Required fields are marked *