54 ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಇತರ ಹುದ್ದೆಗಳಿಗೆ ಆಫ್‌ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. ESIC Recruitment 2026 ಹುದ್ದೆಗಳ ಅವಲೋಕನ :- ಸಂಸ್ಥೆಯ ಹೆಸರು ನೌಕರರ ರಾಜ್ಯ ವಿಮಾ ನಿಗಮದ ವೈದ್ಯಕೀಯ ಕಾಲೇಜು & PGIMSR ಮತ್ತು ವೈದ್ಯಕೀಯ ಕಾಲೇಜು, ರಾಜಾಜಿನಗರ, ಬೆಂಗಳೂರು (ESIC) ಹುದ್ದೆಯ ಹೆಸರು ವಿವಿಧ ಪೋಸ್ಟ್‌ಗಳು ಒಟ್ಟು ಹುದ್ದೆಗಳು 54 ವೇತನ […]

